HomeKarnatakaಕೆಪಿಎಸ್‌ಸಿ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಶಾಂತ ಹೊಸಮನಿಗೆ ಇಡಿ ಲುಕೌಟ್‌ ನೋಟಿಸ್‌ ಜಾರಿ

ಕೆಪಿಎಸ್‌ಸಿ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಶಾಂತ ಹೊಸಮನಿಗೆ ಇಡಿ ಲುಕೌಟ್‌ ನೋಟಿಸ್‌ ಜಾರಿ

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಸದಸ್ಯೆ ಶಾಂತ ಹೊಸಮನಿ ವಿರುದ್ಧ ಲುಕೌಟ್‌ ನೋಟಿಸ್‌ ಹೊರಡಿಸಲಾಗಿದೆ.

ಪ್ರಕರಣದಲ್ಲಿ ಕೆಪಿಎಸ್ ಸಿ ಸದಸ್ಯರಿಗೆ ಜಾರಿ ನಿರ್ದೇಶನಾಲಯ (ಇಡಿಫ್ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ. ಖುದ್ದು ಹಾಜರಿಗೆ ಸಮನ್ಸ್ ನೀಡಿದೆ. ಜಾರಿ ನಿರ್ದೇಶನಾಲಯ ಈಗಾಗಲೇ 17 ಅಭ್ಯರ್ಥಿಗಳನ್ನು ವಿಚಾರಣೆ ನಡೆಸುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ವಿಚಾರಣೆಗೆ ಹಾಅಜರಾಗುವಂತೆ ಶಾಂತಕುಮಾರಿಗೂ ಸಮನ್ಸ್ ನೀಡಲಾಗಿದೆ. ಎಕ್ಸಾಂ ಕಂಟ್ರೋಲ್ ಅಲ್ಲಿ ಇದ್ದ ಅಧಿಕಾರಿಗಳಿಗೂ ಸಮನ್ಸ್ ಜಾರಿಯಾಗಿದೆ. ಸಿಐಡಿ ಕಾರ್ಯಾಚರಣೆ ಬೆನ್ನಲ್ಲೇ ಇ.ಡಿ ತನಿಖೆ ಚುರುಕುಗೊಳಿಸಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಶಾಂತ ಹೊಸಮನಿ ನಾಪತ್ತೆಯಾಗಿದ್ದು, ಅವರಿಗೆ ಇ.ಡಿ ಲುಕೌಟ್‌ ನೋಟಿಸ್‌ ಹೊರಡಿಸಿದೆ. ತಲೆಮರೆಸಿಕೊಂಡಿರೋ ಶಾಂತ ಹೊಸಮನಿಗೆ ಹುಡುಕಾಟ ನಡೆಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular