ರೈತರಿಗೆ ಸಿಹಿ ಸುದ್ದಿ: ಕೃಷಿ ಹೊಂಡ, ತಂತಿ ಬೇಲಿ, ಪಂಪ್ಸೆಟ್, ಸೂಕ್ಷ್ಮ ನೀರಾವರಿ ಘಟಕ ಪ್ಯಾಕೇಜ್ ಒಳಗೊಂಡ ‘ಕೃಷಿ ಭಾಗ್ಯ’ 106 ತಾಲೂಕುಗಳಲ್ಲಿ ಮರು ಜಾರಿ

ಬೆಂಗಳೂರು: ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಗೆ ಮಳೆ ನೀರು ವ್ಯವಸ್ಥೆ ಒದಗಿಸಿ ಉತ್ಪಾದನೆ ಹೆಚ್ಚಿಸಲು ರಾಜ್ಯದ 106 ತಾಲೂಕುಗಳಲ್ಲಿ ಕೃಷಿ ಭಾಗ್ಯ ಯೋಜನೆ ಮರು ಜಾರಿ ಮಾಡಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

2023 -24ನೇ ಸಾಲಿನಲ್ಲಿ 100 ಕೋಟಿ ರೂಪಾಯಿ ಅನುದಾನದಲ್ಲಿ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಕೃಷಿ ಹೊಂಡ, ಬದು, ಪಾಲಿಥೀನ್ ಹೊದಿಕೆ, ತಂತಿ ಬೇಲಿ, ಪಂಪ್ಸೆಟ್, ಸೂಕ್ಷ್ಮ ನೀರಾವರಿ ಘಟಕಗಳು ಕೃಷಿ ಭಾಗ್ಯ ಯೋಜನೆಯ ಪ್ಯಾಕೇಜ್ ನಲ್ಲಿವೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read