HomeKarnatakaಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್: 15 ದಿನಗಳಲ್ಲಿ ಅಕ್ರಮ -ಸಕ್ರಮಕ್ಕೆ ಬಗರ್ ಹುಕುಂ...

ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್: 15 ದಿನಗಳಲ್ಲಿ ಅಕ್ರಮ -ಸಕ್ರಮಕ್ಕೆ ಬಗರ್ ಹುಕುಂ ಸಮಿತಿ, 6 ತಿಂಗಳಲ್ಲಿ ಹಕ್ಕುಪತ್ರ

ಬೆಂಗಳೂರು: ಬಗರ್ ಹುಕುಂ ಸಾಗುವಳಿ ರೈತರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಿಹಿ ಸುದ್ದಿ ನೀಡಿದ್ದಾರೆ.

ಬಗರ್ ಹುಕುಂ ಸಾಗುವಳಿದಾರರು ನಮೂನೆ 50, 53, 57 ರಲ್ಲಿ ಸಲ್ಲಿಸಿದ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದಂತೆ ಮುಂದಿನ 15 ದಿನಗಳೊಳಗೆ ಅಕ್ರಮ ಸಕ್ರಮಕ್ಕೆ ಬಗರ್ ಹುಕುಂ ಸಮಿತಿಗಳನ್ನು ರಚಿಸಲಾಗುವುದು. ಈ ಸಮಿತಿಗಳು ರಚನೆಯಾದ 6 ತಿಂಗಳೊಳಗೆ ಎಲ್ಲಾ ಬಾಕಿ ಅರ್ಜಿಗಳ ಇತ್ಯರ್ಥಕ್ಕೆ ಗಡುವು ನೀಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ಅರ್ಹ ಸಾಗುವಳಿದಾರರಿಗೆ ಡಿಜಿಟಲ್ ಡಾಕ್ಯುಮೆಂಟ್ ಮಾದರಿಯಲ್ಲಿ ಹಕ್ಕುಪತ್ರ- ಸಾಗುವಳಿ ಚೀಟಿ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular