HomeKarnatakaಮೋದಿ ಹೆಸರು ದುರ್ಬಳಕೆ: ಬಿಜೆಪಿ ತೊರೆದ ಬೆನ್ನಲ್ಲೇ ಆಯನೂರು ಮಂಜುನಾಥ್ ಕಿಡಿ

ಮೋದಿ ಹೆಸರು ದುರ್ಬಳಕೆ: ಬಿಜೆಪಿ ತೊರೆದ ಬೆನ್ನಲ್ಲೇ ಆಯನೂರು ಮಂಜುನಾಥ್ ಕಿಡಿ

ಹುಬ್ಬಳ್ಳಿ: ಶಿವಮೊಗ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಕೇಳಿದ್ದೆ, ಆದರೆ ಕೊಡಲಿಲ್ಲ. ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರಕ್ಕೆ ಬಿಜೆಪಿಯಿಂದ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ ಎಂದು ಬಿಜೆಪಿ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರಿದ ಆಯನೂರು ಮಂಜುನಾಥ್ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಕೊಲೆ ಸುಲಿಗೆ ಆಗುತ್ತಿದೆ. ಜಿಲ್ಲೆಯಲ್ಲಿ ಬಡವರ ಕುಟುಂಬ ರಕ್ಷಣೆ ಮಾಡಬೇಕಿದೆ. ಕುಮಾರಸ್ವಾಮಿ ನನ್ನ ನಿಲುವು ಕೇಳಿ ಬಿ ಫಾರಂ ಕೊಟ್ಟಿದ್ದಾರೆ. ನಾನು ಶಿವಮೊಗ್ಗದಲ್ಲಿ ಪ್ರವಾಹದ ವಿರುದ್ಧ ಈಜುತ್ತೇನೆ ಅನಿಸುತ್ತದೆ. ಮೋದಿ ಹೆಸರನ್ನು ಇವರೆಲ್ಲರೂ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವುದಕ್ಕೆ ಯಾವ ನೈತಿಕತೆ ಇಲ್ಲ ಎಂದು ಪರೋಕ್ಷವಾಗಿ ಈಶ್ವರಪ್ಪ ವಿರುದ್ಧ ಆಯನೂರು ಮಂಜುನಾಥ್ ಕಿಡಿ ಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular