ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 1500 ಪೊಲೀಸರ ನೇರ ನೇಮಕಾತಿ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ KSRP, RPC ವಿಭಾಗದಲ್ಲಿ ಖಾಲಿ ಇರುವ 1500 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ.

2023 -24ನೇ ಸಾಲಿನಲ್ಲಿ ಕೆ.ಎಸ್.ಆರ್.ಪಿ., ಆರ್.ಪಿ.ಸಿ.(ಪುರುಷರು, ಮಹಿಳೆಯರು) 1,500 ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಕ್ರೀಡಾಪಟುಗಳಿಗೆ ಶೇಕಡ 2ರಷ್ಟು ಕಲ್ಯಾಣ ಕರ್ನಾಟಕೇತರ ಒಟ್ಟು 30 ಹುದ್ದೆಗಳು, ಸಿಆರ್ಪಿಸಿ ಕಲ್ಯಾಣ ಕರ್ನಾಟಕ 614 ಹುದ್ದೆಗಳಲ್ಲಿ 12 ಹುದ್ದೆಗಳನ್ನು ಕ್ರೀಡಾಪಟುಗಳಿಗೆ ಶೇ. 2 ರಷ್ಟ ರಂತೆ ಮೀಸಲಾಗಿದೆ.

ಇನ್ನುಳಿದ 1470 ಆರ್.ಪಿ.ಸಿ. ಕಲ್ಯಾಣ ಕರ್ನಾಟಕೇತರ ಮತ್ತು ಕಲ್ಯಾಣ ಕರ್ನಾಟಕ 602 ಆರ್.ಪಿ.ಸಿ. ಹುದ್ದೆಗಳಿಗೆ ನೇರ ಮತ್ತು ಸಮತಲ ವರ್ಗೀಕರಣದಡಿ ನೇಮಕಾತಿಗೆ ಸರ್ಕಾರ ಆದೇಶಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read