BREAKING NEWS: KSRTCಗೆ ಮತ್ತೊಂದು ಗರಿ: 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಗೆ ಆಯ್ಕೆ

ಕೆ.ಎಸ್.ಆರ್.ಟಿ.ಸಿ.ಯು(ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) 2023 ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪಶಸ್ತಿಗೆ Asia’s Best Brand Employer Award ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಆಯ್ಕೆಯಾಗಿದೆ.

ಇಂದು 14ನೇ ಆವೃತ್ತಿಯ 18ನೇ ಉದ್ಯೋಗದಾತ ಬ್ರಾಂಡಿಂಗ್ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ನಿಗಮವು ಈ ಪ್ರಶಸ್ತಿಗೆ ಆಯ್ಕೆಯಾಗಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ 17ರಂದು ಸಿಂಗಾಪೂರ್‌ನಲ್ಲಿ ನಡೆಯಲಿದೆ.

https://twitter.com/KSRTC_Journeys/status/1688908043549814784

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read