HomeKarnatakaBIG NEWS: ಸತತ 10ನೇ ಬಾರಿಗೆ ರೋಲಿಂಗ್ ಶೀಲ್ಡ್ ಪ್ರಶಸ್ತಿ ಪಡೆದ KSRTC

BIG NEWS: ಸತತ 10ನೇ ಬಾರಿಗೆ ರೋಲಿಂಗ್ ಶೀಲ್ಡ್ ಪ್ರಶಸ್ತಿ ಪಡೆದ KSRTC

ಬೆಂಗಳೂರು: ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣೆ ಮಾಡಿರುವ ಸರ್ಕಾರಿ ಸಂಸ್ಥೆ ಪ್ರಶಸ್ತಿಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ(KSRTC) ಲಭಿಸಿದೆ.

ಸತತ 10ನೇ ಬಾರಿಗೆ ಕೆಎಸ್ಆರ್ಟಿಸಿ ರೋಲಿಂಗ್ ಶೀಲ್ಡ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಬೆಂಗಳೂರಿನಲ್ಲಿ ಶನಿವಾರ ಆಯೋಜಿಸಿದ್ದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕೆಎಸ್ಆರ್ಟಿಸಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಟಿ.ಎಸ್. ಲತಾ, ಮಂಜುಳಾ ಎಸ್. ನಾಯಕ್, ಹೆಚ್.ಡಿ. ಗೌರಾಂಭ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular