HomeKarnatakaಹೊಸ ವರ್ಷಕ್ಕೆ ಚಾಲಕರು, ನಿರ್ವಾಹಕರಿಗೆ ಗುಡ್ ನ್ಯೂಸ್: ಎಲ್ಲಾ ಕೇಸ್ ವಜಾ

ಹೊಸ ವರ್ಷಕ್ಕೆ ಚಾಲಕರು, ನಿರ್ವಾಹಕರಿಗೆ ಗುಡ್ ನ್ಯೂಸ್: ಎಲ್ಲಾ ಕೇಸ್ ವಜಾ

ಬೆಂಗಳೂರು: ಹೊಸ ವರ್ಷಕ್ಕೆ ಚಾಲಕರು, ನಿರ್ವಾಹಕರಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದೆ. ಚಾಲಕರು, ನಿರ್ವಾಹಕರ ಮೇಲಿನ ಕೇಸ್ ಗಳನ್ನು ಖುಲಾಸೆಗೊಳಿಸಲಾಗಿದೆ.

ಬಿಎಂಟಿಸಿಗೆ 25ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 6,960 ನೌಕರರ ಕೇಸ್ ಗಳನ್ನು ಬಿಎಂಟಿಸಿ ಖುಲಾಸೆಗೊಳಿಸಿದೆ. ಎಲ್ಲಾ ಕೇಸ್ ವಜಾ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular