HomeLatest NewsBREAKING: ಕೆ.ಎಸ್.ಆರ್.ಟಿ.ಸಿ ಬಸ್ ಸ್ಟೇರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್

BREAKING: ಕೆ.ಎಸ್.ಆರ್.ಟಿ.ಸಿ ಬಸ್ ಸ್ಟೇರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್

ಕಾರವಾರ: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನ ಸ್ಟೇರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಹೊಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂದಗೋಡ ತಾಲೂಕಿನ ಮಳಗಿ ಬಳಿ ನಡೆದಿದೆ.

ಸ್ಟೇರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಚಾಲಕ ಹಾಗೂ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬಸ್ ಶಿರಸಿಯಿಂದ ಹುಬ್ಬಳ್ಳಿಗೆ ತೆರಳುತ್ತಿತ್ತು. ಈ ವೇಳೆ ಈ ಅವಘಡ ಸಂಭವಿಸಿದೆ. ಮುಂದಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular