ಬಾಗಲಕೋಟೆ: ಕೆ.ಎಸ್.ಆರ್.ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಇಲ್ಲಿನ ಹೊಸೂರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಬೈಕ್ ಸವಾರರಾದ ಚಿಕ್ಕವೀರಯ್ಯ ಹಿರೇಮಠ (45) ಹಾಗೂ ಶೇಖಪ್ಪ ಪತ್ತಾರ್ (67) ಮೃತ ದುರ್ದೌವಿಗಳು. ಮ್ರಿತರು ಬಾಗಲಕೋಟೆ ತಾಲೂಕಿನ ಚಿಕ್ಕಮ್ಯಾಗೇರಿ ನಿವಾಸಿಗಳು ಎಂದು ತಿಳಿದುಬಂದಿದೆ.
ಬಾಗಲಕೋಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.