KSRTC ಬಸ್- ಬೈಕ್ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ನಡೆದಿದೆ.

ರಾಯಬಾಗದ ಕೋರ್ಟ್ ಸರ್ಕಲ್ ಬಳಿ ಓ ಅಪಘಾತ ಸಂಭವಿಸಿದ್ದು, ಬ್ಯಾಕೂರ್ ಗ್ರಾಮದ ನಿವಾಸಿ ಲಕ್ಕಪ್ಪ ಪಿಡ್ಡಿ (34) ಮೃತ ದುರ್ದೈವಿ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read