HomeKarnatakaKSRTC ಬಸ್- ಬೈಕ್ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು

KSRTC ಬಸ್- ಬೈಕ್ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ನಡೆದಿದೆ.

ರಾಯಬಾಗದ ಕೋರ್ಟ್ ಸರ್ಕಲ್ ಬಳಿ ಓ ಅಪಘಾತ ಸಂಭವಿಸಿದ್ದು, ಬ್ಯಾಕೂರ್ ಗ್ರಾಮದ ನಿವಾಸಿ ಲಕ್ಕಪ್ಪ ಪಿಡ್ಡಿ (34) ಮೃತ ದುರ್ದೈವಿ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular