HomeKarnatakaBREAKING NEWS: ಬೈಕ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ KSRTC ಬಸ್; ಇಬ್ಬರು ದುರ್ಮರಣ

BREAKING NEWS: ಬೈಕ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ KSRTC ಬಸ್; ಇಬ್ಬರು ದುರ್ಮರಣ

ಹಾಸನ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲೆಯ ಚನ್ನರಾಯಪಟ್ಟಣದ ಬೇಡಿಗನಹಳ್ಳಿ ವೃತ್ತದಲ್ಲಿ ನಡೆದಿದೆ.

ಸರ್ಕಾರಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಧಗ ಧಗನೆ ಬೆಂಕಿ ಉರಿಯುತ್ತಿದಂತೆ ಪ್ರಯಾಣಿಕರು ಬಸ್ ನಿಂದ ಇಳಿದು ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರುಶೀಲನೆ ನದೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular