HomeKarnatakaಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜು. 15 ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜು. 15 ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ಈ ಕುರಿತು ಆದೇಶ ಹೊರಡಿಸಿದೆ.

ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಇನ್ನೂ ಬಸ್ ಪಾಸ್ ವಿತರಿಸಿಲ್ಲ. ಹೀಗಾಗಿ ಕಳೆದ ವರ್ಷ ಪಡೆದ ಬಸ್ ಪಾಸ್ ತೋರಿಸಿ ಜುಲೈ 15ರವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಸಾಮಾನ್ಯ ಸೇವೆ ಬಸ್ ಗಳಲ್ಲಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಶಾಲೆ, ಕಾಲೇಜಿನ ಶುಲ್ಕ ರಶೀದಿ, ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular