KSRTC ಬಸ್ ಪಲ್ಟಿ: ವಿದ್ಯಾರ್ಥಿನಿ ಸ್ಥಿತಿ ಗಂಭೀರ

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 6 ಜನರು ಗಾಯಗೊಡಿದ್ದು, ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರಿನ ಸಗಮಕುಂಟಾ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ. ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು, 6 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿನಿ ಸಂಗೀತಾಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರವಿಹಾಳದಿಂದ ರಾಯಚೂರಿಗೆ ಹೊರಟಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಇದಾಗಿದ್ದು, ಪಲ್ಟಿಯಾಗಿ ಬಿದ್ದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read