HomeKarnatakaBIG NEWS: ಕೆ.ಎಸ್.ಆರ್.ಟಿ.ಸಿ ಬಸ್ ಭೀಕರ ಅಪಘಾತ; ಓರ್ವ ಮಹಿಳೆಗೆ ಗಂಭೀರ ಗಾಯ

BIG NEWS: ಕೆ.ಎಸ್.ಆರ್.ಟಿ.ಸಿ ಬಸ್ ಭೀಕರ ಅಪಘಾತ; ಓರ್ವ ಮಹಿಳೆಗೆ ಗಂಭೀರ ಗಾಯ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘತ ಸಂಭವಿಸಿದ್ದು, ಓರ್ವ ಮಹಿಳೆ ಗಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ಉತ್ತರ ತಾಲೂಕಿನ ಮಾದವಾರ ಬಳಿ ಈ ಅಪಘಾತ ಸಂಭವಿಸಿದೆ. ಬಸ್ ನಲ್ಲಿ 20 ಪ್ರಯಾಣಿಕರಿದ್ದರು. ಅಪಘಾತದಲ್ಲಿ ಬಸ್ ನ ಮುಂಭಾಗದಲ್ಲಿ ಕುಳಿತಿದ್ದ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳು ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular