HomeKarnatakaBREAKING: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ದುರ್ಮರಣ

BREAKING: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ದುರ್ಮರಣ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.

ಶಿರಸಿ ತಾಲೂಕಿನ ಬಂಡಲ್ ಬಳಿ ಈ ದುರಂತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಮೃತರು ತಮಿಳುನಾಡಿನ ಮೂಲದವರೆಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

For Latest News Updates, Join Our Whatsapp Community🚩
RELATED ARTICLES

Most Popular