HomeKarnatakaBIG NEWS: ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ; ಗಾಯಗೊಂಡಿದ್ದ ಇಬ್ಬರು ಪ್ರಯಾಣಿಕರು ಸಾವು

BIG NEWS: ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ; ಗಾಯಗೊಂಡಿದ್ದ ಇಬ್ಬರು ಪ್ರಯಾಣಿಕರು ಸಾವು

ಬಳ್ಳಾರಿ: ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಗಾಯಾಳುಗಳಾದ ಸುದೀಪ್ (18) ಹಾಗೂ ರಾಮಪ್ಪ (60) ಮೃತರು. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ರಾತ್ರಿ ಕೆ.ಎಸ್.ಆರ್.ಟಿ.ಸಿ ಬಸ್ ರಾಯಚೂರಿನ ಸಿಂಧನೂರು ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ 20 ಜನರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಐವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಇಬ್ಬರು ಪ್ರಯಾಣಿಕರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular