HomeKarnatakaSHOCKING NEWS: ಚಲಿಸುತ್ತಿದ್ದ ಬಸ್ ಹಿಂಬದಿ ಚಕ್ರಕ್ಕೆ ಬಿದ್ದು ವ್ಯಕ್ತಿ ಆತ್ಮಹತ್ಯೆ

SHOCKING NEWS: ಚಲಿಸುತ್ತಿದ್ದ ಬಸ್ ಹಿಂಬದಿ ಚಕ್ರಕ್ಕೆ ಬಿದ್ದು ವ್ಯಕ್ತಿ ಆತ್ಮಹತ್ಯೆ

ಚಾಮರಾಜನಗರ: ಚಲಿಸುತ್ತಿದ್ದ ಹಿಂಬದಿ ಚಕ್ರಕ್ಕೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಚಾಮರಾಜನಗರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಡೆದಿದೆ.

ರಂಗಸ್ವಾಮಿ ಮೃತ ದುರ್ದೈವಿ. ಚಾಮರಾಜನಗರ ತಾಲೂಕಿನ ಯಲಕ್ಕೂರು ನಿವಾಸಿ ಎಂದು ತಿಳಿದುಬಂದಿದೆ. ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನ ಹಿಂಬದಿ ಚಕ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಚಾಮರಾಜನಗರ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular