HomeKarnatakaKSRTC ಬಸ್-ಸ್ಕೂಟರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದುರ್ಮರಣ

KSRTC ಬಸ್-ಸ್ಕೂಟರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದುರ್ಮರಣ

ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಅರಮನೆ ಮಾರಮ್ಮನ ದೇವಸ್ಥಾನ ಬಳಿ ಈ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ಮಹಿಳೆಯ ತಲೆಗೆ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಶೋಕಪುರಂ ನಿವಾಸಿ ರಾಜೇಶ್ವರಿ (38) ಮೃತರು. ದೇವರಾಜ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular