HomeKarnatakaKSRTC ನೌಕರರಿಗೆ ಗುಡ್ ನ್ಯೂಸ್: ಅಂತರ ನಿಗಮ ವರ್ಗಾವಣೆ ಅವಧಿ ವಿಸ್ತರಣೆ

KSRTC ನೌಕರರಿಗೆ ಗುಡ್ ನ್ಯೂಸ್: ಅಂತರ ನಿಗಮ ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು: ಕೆಎಸ್ಆರ್ಟಿಸಿ ಅಂತರ ನಿಗಮ ವರ್ಗಾವಣೆ ಅವಧಿ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ದರ್ಜೆ 3 ಮೇಲ್ವಿಚಾರಕೇತರ, ದರ್ಜೆ 4 ನೌಕರರ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 31ರ ಸಂಜೆ 5.30 ರವರೆಗೆ ವಿಸ್ತರಿಸಲಾಗಿದೆ.

ಜುಲೈ 5ರಂದು ನೌಕರರ ಅಂತರ ನಿಗಮ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಪ್ರಕ್ರಿಯೆ ಆರಂಭವಾಗಿ ಅರ್ಜಿ ಸಲ್ಲಿಕೆಗೆ ನವೆಂಬರ್ 31 ಅಂತಿಮ ದಿನವಾಗಿತ್ತು. ಈಗ ನೌಕರರ ಅನುಕೂಲಕ್ಕಾಗಿ ಅವಧಿಯನ್ನು ಡಿಸೆಂಬರ್ 31ರವರೆಗೆ ಕೆ.ಎಸ್.ಆರ್.ಟಿ.ಸಿ. ವಿಸ್ತರಿಸಿದೆ, ಅರ್ಜಿ ಸಲ್ಲಿಸುವ ನೌಕರರು www.ksrtc.org/transfer ವೆಬ್ಸೈಟ್ ನಲ್ಲಿ ಡಿ. 31 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular