BIG NEWS: ಕೆಎಸ್‌ಆರ್‌ಟಿಸಿ ಚಾಲಕ ಕಂ ನಿರ್ವಾಹಕ ಹುದ್ದೆ ನೇಮಕಾತಿ: ಅರ್ಹ ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ

ಬೆಂಗಳೂರು: ಕೆಎಸ್‌ಆರ್‌ಟಿಸಿಯ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಹರಾಗಿರುವ ಅಭ್ಯರ್ಥಿಗಳಿಗೆ ಸೆಪ್ಟೆಂಬರ್‌ 18ರಿಂದ ಚಾಲನಾ ವೃತ್ತಿ ಪರೀಕ್ಷೆ ನಡೆಯಲಿದೆ.

ಈ ಸಂಬಂಧ ಅಭ್ಯರ್ಥಿಗಳು ಸೆಪ್ಟೆಂಬರ್‌ 13 ರಂದು ಮಧ್ಯಾಹ್ನ 1 ರಿಂದ ನಿಗಮದ ವೆಬ್‌ಸೈಟ್‌ https://ksrtcjobs.karnataka.gov.in/ ನಿಂದ ಕರೆಪತ್ರವನ್ನು ಡೌನ್ಲೋಡ್‌ ಮಾಡಿಕೊಳ್ಳಬೇಕು. ಅದರಲ್ಲಿ ತಿಳಿಸಿರುವ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕದಂದು ನಿಗದಿತ ಸಮಯಕ್ಕೆ ಅಭ್ಯರ್ಥಿಗಳು ಹಾಜರಾಗಬೇಕು ಎಂದು ಕೆಎಸ್‌ಆರ್‌ಟಿಸಿ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ತಿಳಿಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read