HomeKarnatakaKSRTC ಯಿಂದ ಚಾಲಕರು ಕಂ ನಿರ್ವಾಹಕರ ನೇಮಕಾತಿ ಸುಗ್ಗಿ

KSRTC ಯಿಂದ ಚಾಲಕರು ಕಂ ನಿರ್ವಾಹಕರ ನೇಮಕಾತಿ ಸುಗ್ಗಿ

ಬೆಂಗಳೂರು: ಚಾಲಕರ ಕೊರತೆ ಹಿನ್ನಲೆಯಲ್ಲಿ ಕೆಎಸ್ಆರ್ಟಿಸಿ 2 ಸಾವಿರಕ್ಕೂ ಹೆಚ್ಚಿನ ಚಾಲಕರು ಕಂ ನಿರ್ವಾಹಕರ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಇದರೊಂದಿಗೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ.

ಕೆಎಸ್‌ಆರ್‌ಟಿಸಿಯಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಚಾಲಕರ ಕೊರತೆ ಎದುರಾಗಿದೆ. ಹೀಗಾಗಿ ಕಳೆದ ವರ್ಷ 1,700 ಚಾಲಕರನ್ನು ಹೊರಗುತ್ತಿಗೆ ಆಧಾರದ ಮೇಲೆ ಮಾಡಿಕೊಳ್ಳಲಾಗಿತ್ತು. ಈಗ 2200 ಚಾಲಕರು ಕಂ ನಿರ್ವಾಹಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿ ಅಂತಿಮ ಹಂತದಲ್ಲಿದ್ದು, ಹೊಸದಾಗಿ 1,260 ವರ್ಷ ಚಾಲಕರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಕೆಎಸ್ಆರ್ಟಿಸಿ ಕ್ರಮಕೈಗೊಂಡಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular