HomeIndiaBREAKING NEWS: ಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ಅಮ್ಮ-ಮಗಳು ದಾರುಣ ಸಾವು| Maha Kumbh Stampede

BREAKING NEWS: ಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ಅಮ್ಮ-ಮಗಳು ದಾರುಣ ಸಾವು| Maha Kumbh Stampede

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಂದು ನಡೆದ ಕಾಲ್ತುಳಿತ ದುರಂತದಲ್ಲಿ ಕರ್ನಾಟಕದ ಇಬ್ಬರು ಸಾವನ್ನಪ್ಪಿದ್ದಾರೆ.

ಬೆಳಗಾವಿ ಮೂಲದ ತಾಯಿ-ಮಗಳು ಕಾಲ್ತುಳಿದಲ್ಲಿ ಗಂಭೀರವಗೈ ಗಾಯಗೊಂಡಿದ್ದರು. ಇಬ್ಬರನ್ನೂ ಪ್ರಯಾಗ್ ರಾಜ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಬೆಳಗಾವಿಯ ವಡಗಾವ ನಿವಾಸಿ ಜ್ಯೋತಿ ಹತ್ತರವಾಠ (50) ಪುತ್ರಿ ಮೇಘಾ ಹತ್ತರವಾಠ (25) ಮೃತರು. ಮೌನಿ ಅಮವಾಸ್ಯೆಯ ದಿನ ಪುಣ್ಯಸ್ನಾನಕ್ಕೆಂದು ಹೋದವರು ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular