HomeLatest NewsBREAKING NEWS: ಕುರುಡುಮಲೆ ದೇವಾಲಯದಲ್ಲಿ ದುರಂತ: ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವು

BREAKING NEWS: ಕುರುಡುಮಲೆ ದೇವಾಲಯದಲ್ಲಿ ದುರಂತ: ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವು

ಕೋಲಾರ: ಕುರುಡುಮಲೆ ದೇವಾಲಯದಲ್ಲಿ ದುರಂತವೊಂದು ಸಂಭವಿಸಿದೆ. ದೇವಾಲಯದ ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೋಲಾರ ಜಿಲ್ಲೆ ಮಳಬಾಗಿಲು ತಾಲೂಕಿನ ಕುರುಡುಮಲೆ ದೇವಾಲಯದ ಕಲ್ಯಾಣಿಯಲ್ಲಿ ಈ ಘಟನೆ ನಡೆದಿದೆ. 9 ವರ್ಷದ ಕುಶಾಲ್ ಮೃತ ಬಾಲಕ. ಚಿತ್ರದುರ್ಗ ಜಿಲ್ಲೆಯ ಮುಳ್ಳಾಲಕೆರೆ ತಾಲಕಟ್ಟ ನಿವಾಸಿ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೋಷಕರೊಂದುಗೆ ದೇವಾಲಯಕ್ಕೆ ಬಂದಿದ್ದ ಬಾಲಕ, ಆಟವಾಡುತ್ತಿದ್ದ ವೇಳೆ ಕಲ್ಯಾಣಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ. ಮುಳಬಾಗಿಲು ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular