HomeKarnatakaBIG NEWS: ಸಹಾಯಕ ಎಂಜಿನಿಯರ್ ಹುದ್ದೆ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕಪಟ್ಟಿ...

BIG NEWS: ಸಹಾಯಕ ಎಂಜಿನಿಯರ್ ಹುದ್ದೆ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕಪಟ್ಟಿ ಪ್ರಕಟ; ಇಲ್ಲಿದೆ ವಿವರ

ಬೆಂಗಳೂರು: KUWSDB ನಲ್ಲಿ ಖಾಲಿ ಇದ್ದ 50 ಸಹಾಯಕ ಎಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ನಡೆಸಿದ ಪರೀಕ್ಷೆಯ ಅಂತಿಮ ಕೀ ಉತ್ತರ ಹಾಗೂ ತಾತ್ಕಾಲಿಕ ಅಂಕ ಪಟ್ಟಿ ಪ್ರಕಟವಾಗಿದೆ.

ಅಭ್ಯರ್ಥಿಗಳು ಪಡೆದ ತಾತ್ಕಾಲಿಕ ಅಂಕಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಆಕ್ಷೇಪಣೆ ಸಲ್ಲಿಸಲು ಆ.27 ಕೊನೆ ದಿನ. ಪರೀಕ್ಷೆ ನಡೆದು 12 ದಿನಗಳಲ್ಲಿ ಫಲಿತಾಂಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular