HomeKarnatakaಮಹಿಳೆಯರ ಖಾತೆಗೆ 2000 ರೂ. ಜಮಾ: ‘ಗೃಹಲಕ್ಷ್ಮಿ’ ಯೋಜನೆ ನೋಂದಣಿ ಸರಳ: ಲಕ್ಷ್ಮಿ ಹೆಬ್ಬಾಳ್ಕರ್

ಮಹಿಳೆಯರ ಖಾತೆಗೆ 2000 ರೂ. ಜಮಾ: ‘ಗೃಹಲಕ್ಷ್ಮಿ’ ಯೋಜನೆ ನೋಂದಣಿ ಸರಳ: ಲಕ್ಷ್ಮಿ ಹೆಬ್ಬಾಳ್ಕರ್

ಚಿಕ್ಕಮಗಳೂರು: ಗೃಹಲಕ್ಷ್ಮಿ ಯೋಜನೆಗೆ ಗೃಹಿಣಿಯರ ಖಾತೆಗೆ ಆಗಸ್ಟ್ 17 ಅಥವಾ 18 ರೊಳಗೆ 2000 ರೂ. ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಗೌರಿಗದ್ದೆ ದತ್ತಾಶ್ರಮದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯೋಜನೆಯ ಫಲಾನುಭವಿಗಳು ತಂತ್ರಾಂಶದಲ್ಲಿ ಹೆಸರು ನೋಂದಾಯಿಸಲು ಅಧಿಕಾರಿಗಳು ಪೂರಕವಾದ ಅಪ್ಲಿಕೇಶನ್ ತಯಾರಿಸುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆ ಯೋಜನೆ ಅನುಷ್ಠಾನಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಆಗಸ್ಟ್ 17 ಅಥವಾ 18 ರೊಳಗೆ ಮಹಿಳೆಯರ ಖಾತೆಗೆ 2000 ರೂ. ಜಮಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular