BIG NEWS : ನಾಳೆಯಿಂದ ಬೆಂಗಳೂರಿನಲ್ಲಿ ‘ಲಾಲ್‌ಬಾಗ್ ಫ್ಲವರ್ ಶೋ’

ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ಆಗಸ್ಟ್‌ 7 ರಿಂದ 18ರ ವರೆಗೆ ನಡೆಯಲಿದೆ.

ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣರ ಜೀವನ, ಸಾಧನೆ, ಹೋರಾಟದ ಹಾದಿಯನ್ನು ಪುಷ್ಪಗಳಲ್ಲಿ ಅನಾವರಣಗೊಳಿಸಲಾಗುತ್ತಿದೆ. ಕಿತ್ತೂರಿನ ಐತಿಹಾಸಿಕ ಕೋಟೆ ಹೂವುಗಳಲ್ಲಿ ಅನಾವರಣಗೊಳ್ಳಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡುವ ನಿರೀಕ್ಷೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read