ಇಂದಿನಿಂದ ʻಲಾಲ್ ಬಾಗ್ ಫಲಪುಷ್ಪ ಪ್ರದರ್ಶನʼ : 12ನೇ ಶತಮಾನದ ʻಅನುಭವ ಮಂಟಪʼದ ಅನಾವರಣ

ಬೆಂಗಳೂರು : ಗಣರಾಜ್ಯೋತ್ಸವದ ಪ್ರಯುಕ್ತ ತೋಟಗಾರಿಕೆ ಇಲಾಖೆಯು ಜನವರಿ 18 ರ ಇಂದಿನಿಂದ 28 ರವರೆಗೆ ಲಾಲ್ ಬಾಗ್ ನಲ್ಲಿ 215ನೇ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಂಡಿದೆ.

ಈ ಬಾರಿಯ ಪ್ರದರ್ಶನವು ಬಸವಣ್ಣ ಮತ್ತು ವಚನ ಸಾಹಿತ್ಯವನ್ನು ಆಧರಿಸಿದ್ದು, ಗಾಜಿನ ಮನೆಯ ಒಳಗಡೆ 12ನೇ ಶತಮಾನದ ‘ಅನುಭವ ಮಂಟಪ’ ಹೂವುಗಳಲ್ಲಿ ಅರಳಿದೆ. ಒಟ್ಟಾರೆಯಾಗಿ ಫಲಪುಷ್ಪ ಪ್ರದರ್ಶನಕ್ಕೆ 32 ಲಕ್ಷ ಹೂವುಗಳನ್ನು ಬಳಕೆ ಮಾಡಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರವು ₹ 2.85 ಕೋಟಿ ಅನುದಾನ ಮಂಜೂರು ಮಾಡಿದೆ.

ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 18ರಿಂದ 28ರ ವರೆಗೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ 215ನೇ ಫಲಪುಷ್ಪ ಪ್ರದರ್ಶನದಲ್ಲಿ 12ನೇ ಶತಮಾನದ ಬಸವಣ್ಣ ಮತ್ತು ವಚನ ಸಾಹಿತ್ಯ ಹೂಗಳಲ್ಲಿ ಅರಳಲಿದೆ. ಬೆಳಗ್ಗೆ 6ರಿಂದ ಸಂಜೆ 6.30ರ ವರೆಗೆ ಭೇಟಿಗೆ ಅವಕಾಶವಿದ್ದು, ಪ್ರದರ್ಶನವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read