ಲಾಲ್ ಬಾಗ್ ಗೆ ಭೇಟಿ ನೀಡುವ ಪ್ರವಾಸಿಗರಿಗೆ ಬಿಗ್ ಶಾಕ್: ಟಿಕೆಟ್ ದರ ಭಾರಿ ಏರಿಕೆ

ಬೆಂಗಳೂರು: ಸಸ್ಯ ಕಾಶಿ ಲಾಲ್ ಬಾಗ್ ಗೆ ಭೇಟಿ ನೀಡುವ ಪ್ರವಾಸಿಗರಿಗೆ ತೋಟಗಾರಿಕಾ ಇಲಾಖೆ ಬಿಗ್ ಶಾಕ್ ನೀಡಿದೆ. ಲಾಲ್ ಬಾಗ್ ಪ್ರವೇಶ ಟಿಕೆಟ್ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ.

6-12 ವರ್ಷದವರೆಗಿನ ಮಕ್ಕಳಿಗೆ ಟಿಕೆಟ್ ದರ 10 ರೂಪಾಯಿಯಿಂದ 20 ರೂಪಾಯಿಗೆ ಏರಿಸಲಾಗಿದೆ. 12 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ದರ 50 ರೂಪಾಯಿಗೆ ಏರಿಕೆ ಮಾಡಲಾಗಿದೆ. ಈ ಹಿಂದೆ 30 ರೂಪಾಯಿ ಇದ್ದದರವನ್ನು ಈಗ 50 ರೂಪಾಯಿಗೆ ಏರಿಕೆ ಮಾಡಲಾಗಿದೆ.

ಕಳೆದ ವಾರದಿಂದ ಲಾಲ್ ಬಾಗ್ ಪ್ರಶೇಶದ ಏರಿಕೆ ಮಾಡಲಾಗಿದ್ದು, ಪ್ರವಾಸಿಗರಿಗೆ ದರ ಏರಿಕೆ ಬಿಸಿಮುಟ್ಟಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read