HomeKarnatakaಲಾಲ್ ಬಾಗ್ ಗೆ ಭೇಟಿ ನೀಡುವ ಪ್ರವಾಸಿಗರಿಗೆ ಬಿಗ್ ಶಾಕ್: ಟಿಕೆಟ್ ದರ ಭಾರಿ ಏರಿಕೆ

ಲಾಲ್ ಬಾಗ್ ಗೆ ಭೇಟಿ ನೀಡುವ ಪ್ರವಾಸಿಗರಿಗೆ ಬಿಗ್ ಶಾಕ್: ಟಿಕೆಟ್ ದರ ಭಾರಿ ಏರಿಕೆ

ಬೆಂಗಳೂರು: ಸಸ್ಯ ಕಾಶಿ ಲಾಲ್ ಬಾಗ್ ಗೆ ಭೇಟಿ ನೀಡುವ ಪ್ರವಾಸಿಗರಿಗೆ ತೋಟಗಾರಿಕಾ ಇಲಾಖೆ ಬಿಗ್ ಶಾಕ್ ನೀಡಿದೆ. ಲಾಲ್ ಬಾಗ್ ಪ್ರವೇಶ ಟಿಕೆಟ್ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ.

6-12 ವರ್ಷದವರೆಗಿನ ಮಕ್ಕಳಿಗೆ ಟಿಕೆಟ್ ದರ 10 ರೂಪಾಯಿಯಿಂದ 20 ರೂಪಾಯಿಗೆ ಏರಿಸಲಾಗಿದೆ. 12 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ದರ 50 ರೂಪಾಯಿಗೆ ಏರಿಕೆ ಮಾಡಲಾಗಿದೆ. ಈ ಹಿಂದೆ 30 ರೂಪಾಯಿ ಇದ್ದದರವನ್ನು ಈಗ 50 ರೂಪಾಯಿಗೆ ಏರಿಕೆ ಮಾಡಲಾಗಿದೆ.

ಕಳೆದ ವಾರದಿಂದ ಲಾಲ್ ಬಾಗ್ ಪ್ರಶೇಶದ ಏರಿಕೆ ಮಾಡಲಾಗಿದ್ದು, ಪ್ರವಾಸಿಗರಿಗೆ ದರ ಏರಿಕೆ ಬಿಸಿಮುಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular