HomeKarnatakaಚಾಕುವಿನಿಂದ ಇರಿದು ಯುವಕನ ಕೊಲೆ

ಚಾಕುವಿನಿಂದ ಇರಿದು ಯುವಕನ ಕೊಲೆ

ದಾವಣಗೆರೆ: ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೌಡೇಶ್ವರಿ ನಗರದಲ್ಲಿ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಕಿತ್ತೂರು ಗ್ರಾಮದ ಮೈಲಾರಿ(28) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಗೋಮಾಳ ಜಮೀನು ವಿಚಾರವಾಗಿ ಮೈಲಾರಿಯನ್ನು ಕೊಲೆ ಮಾಡಲಾಗಿದೆ. ಗ್ರಾಮದಲ್ಲಿ ಆರು ಎಕರೆ ಗೋಮಾಳ ಜಮೀನು ಇದ್ದು, ಈ ವಿಚಾರವಾಗಿ ಜಗಳ ನಡೆದು ಮೈಲಾರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular