BREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಲಷ್ಕರ್ ಭಯೋತ್ಪಾದಕನಿಗೆ ಗುಂಡಿಕ್ಕಿ ಹತ್ಯೆ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾವಲ್ಕೋಟ್ ನ ಅಲ್-ಖುದುಸ್ ಮಸೀದಿಯೊಳಗೆ ಅಪರಿಚಿತ ಬಂದೂಕುಧಾರಿಗಳು ಶುಕ್ರವಾರ ಲಷ್ಕರ್-ಎ-ತೈಬಾ (ಎಲ್ಇಟಿ) ನ ಉನ್ನತ ಭಯೋತ್ಪಾದಕ ಕಮಾಂಡರ್ನನ್ನು ಗುಂಡಿಕ್ಕಿ ಕೊಂದಿದ್ದಾರೆ.

ಭಯೋತ್ಪಾದಕನನ್ನು ರಿಯಾಜ್ ಅಹ್ಮದ್ ಅಲಿಯಾಸ್ ಅಬು ಖಾಸಿಮ್ ಎಂದು ಗುರುತಿಸಲಾಗಿದೆ.
ರಿಯಾಜ್ ಅಹ್ಮದ್ ಕೋಟ್ಲಿಯಿಂದ ಪ್ರಾರ್ಥನೆ ಸಲ್ಲಿಸಲು ಬಂದಿದ್ದರು, ಆಗ ಅವರ ತಲೆಗೆ ಪಾಯಿಂಟ್-ಬ್ಲಾಂಕ್ ರೇಂಜ್ ನಲ್ಲಿ ಗುಂಡು ಹಾರಿಸಲಾಯಿತು.

ಜನವರಿ 1 ರಂದು ಧಂಗ್ರಿ ಭಯೋತ್ಪಾದಕ ದಾಳಿಯ ಹಿಂದಿನ ಪ್ರಮುಖ ಸಂಚುಕೋರರಲ್ಲಿ ಈತ ಒಬ್ಬನಾಗಿದ್ದ ಎಂದು ತಿಳಿದು ಬಂದಿದೆ.

 

 

 

 

 

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read