alex Certify
ಕನ್ನಡ ದುನಿಯಾ       Mobile App
       

Kannada Duniya

ಗಮನಿಸಿ: PAN ಕಾರ್ಡ್ ಹೊಂದಿದವರು ಮಾರ್ಚ್ 31ರೊಳಗೆ ಮಾಡಲೇಬೇಕಿದೆ ಈ ಕೆಲಸ

ಪಾನ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2020 ರ ಮಾರ್ಚ್ 31ರೊಳಗೆ ಪಾನ್ ಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡದಿದ್ದರೆ ನಿಮ್ಮ ಪಾನ್ ಕಾರ್ಡ್ ನಿಷ್ಕ್ರಿಯವೆಂದು ಪರಿಗಣಿಸಲಾಗುತ್ತದೆ.

ಈವರೆಗೆ 30.75 ಕೋಟಿ ಪಾನ್ ಕಾರ್ಡ್ ಗಳನ್ನು ಆಧಾರ್ ಜೊತೆ ಲಿಂಕ್ ಮಾಡಲಾಗಿದ್ದು, ಇನ್ನೂ 17.58 ಕೋಟಿ ಪಾನ್ ಕಾರ್ಡ್ ಗಳನ್ನು ಲಿಂಕ್ ಮಾಡಬೇಕಿದೆ ಎಂದು ಹೇಳಲಾಗಿದೆ.

ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಲು ಈಗಾಗಲೇ ಹಲವು ಗಡುವುಗಳನ್ನು ನೀಡಿದ್ದರೂ ಬಹಳಷ್ಟು ಮಂದಿ ಈ ಕಾರ್ಯ ಮಾಡಿಲ್ಲವೆಂದು ಹೇಳಲಾಗಿದೆ. ಹೀಗಾಗಿ ಮಾರ್ಚ್ 31ರೊಳಗೆ ಈ ಕಾರ್ಯ ಮಾಡದಿದ್ದರೆ ಅಂತಹ ಸಂದರ್ಭದಲ್ಲಿ ಪಾನ್ ಕಾರ್ಡ್ ಗಳನ್ನು ನಿಷ್ಕ್ರಿಯ ಮಾಡಲಾಗುತ್ತದೆ.

Subscribe Newsletter

Get latest updates on your inbox...

Opinion Poll

  • ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಳಿದ ಅವಧಿಯನ್ನು ಪೂರೈಸಲಿದೆಯಾ...?

    View Results

    Loading ... Loading ...