alex Certify ಆಧಾರ್ ಆಧರಿತ ಪಾನ್ ಕಾರ್ಡ್ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಧಾರ್ ಆಧರಿತ ಪಾನ್ ಕಾರ್ಡ್ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಕೇಂದ್ರ ಸರ್ಕಾರ ಪಾನ್ ಕಾರ್ಡ್ ಪಡೆಯುವ ಕುರಿತಂತೆ ನಿಯಮಗಳನ್ನು ಸಡಿಲಿಕೆ ಮಾಡಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2020 – 21 ರ ಬಜೆಟ್ ನಲ್ಲಿ ಈ ಕುರಿತು ಪ್ರಸ್ತಾಪ ಮಾಡಿದ್ದರು.

ಆಧಾರ್ ಕಾರ್ಡ್ ಹೊಂದಿದವರು ಇದರ ಮಾಹಿತಿ ಆಧಾರದ ಮೇಲೆ ಆನ್ಲೈನ್ ಮೂಲಕ ಪಾನ್ ಕಾರ್ಡ್ ಪಡೆಯಬಹುದಾಗಿದ್ದು, ಇದಕ್ಕಾಗಿ ಅರ್ಜಿಯಲ್ಲಿ ಹೆಚ್ಚು ವಿವರಗಳನ್ನು ಭರ್ತಿ ಮಾಡುವ ಅಗತ್ಯವಿರುವುದಿಲ್ಲ.

ಗುರುವಾರದಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ವ್ಯವಸ್ಥೆಗೆ ಚಾಲನೆ ನೀಡಿದ್ದು, ಪಾನ್ ಕಾರ್ಡ್ ಮಂಜೂರಾತಿ ಪ್ರಕ್ರಿಯೆ ಕಾಗದ ರಹಿತವಾಗಿರುತ್ತದೆ. ಹಾಗೂ ಈ ಸೌಲಭ್ಯವನ್ನು ಉಚಿತವಾಗಿ ಪಡೆಯಬಹುದು ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...