alex Certify ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಸತತ ಮೂರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಸತತ ಮೂರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ

ದೇಶೀಯ ಮಾರುಕಟ್ಟೆಯಲ್ಲಿ ಸತತ ಮೂರನೇ ದಿನ ಚಿನ್ನ ಪ್ರಿಯರಿಗೆ ಖುಷಿ ಸುದ್ದಿ ಸಿಕ್ಕಿದೆ. ಚಿನ್ನದ ಬೆಲೆ ಅಗ್ಗವಾಗಿದೆ. ಮೇ ತಿಂಗಳಲ್ಲಿ 47,980 ರೂಪಾಯಿಗಳ ದಾಖಲೆ ಮಟ್ಟವನ್ನು ದಾಟಿದ್ದ ಚಿನ್ನದ ಬೆಲೆ ಈಗ ದೇಶೀಯ ಮಾರುಕಟ್ಟೆಯಲ್ಲಿ 46,799 ರೂಪಾಯಿಗಳಿಗೆ ಇಳಿದಿದೆ.

ಅನೇಕ ರಾಷ್ಟ್ರಗಳಲ್ಲಿ ಮತ್ತೆ ವ್ಯಾಪಾರ ಚಟುವಟಿಕೆ ಶುರುವಾಗಿದೆ. ಇದ್ರಿಂದ ಹೂಡಿಕೆದಾರರು ಬಂಗಾರದ ಮೇಲೆ ಹೂಡಿಕೆ ಮಾಡುವುದು ಕಡಿಮೆಯಾಗಿದೆ. ಆದ್ದರಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬರ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ 1710 ಡಾಲರ್ ಪ್ರತಿ ಔನ್ಸ್ ಆಗಿದೆ.

ಇನ್ನೂ ಕೆಲ ತಿಂಗಳು ಚಿನ್ನದ ಬೆಲೆ ಏರಿಕೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಚಿನ್ನದ ಬೆಲೆ 10 ಗ್ರಾಂಗೆ 54,000 ರೂಪಾಯಿಯಾಗುವ ಸಾಧ್ಯತೆಯಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...