alex Certify ‘ಆರೋಗ್ಯ ವಿಮೆ’ ಹೊಂದಿದವರಿಗೆ ಇಲ್ಲಿದೆ ಒಂದು ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆರೋಗ್ಯ ವಿಮೆ’ ಹೊಂದಿದವರಿಗೆ ಇಲ್ಲಿದೆ ಒಂದು ಬಹುಮುಖ್ಯ ಮಾಹಿತಿ

ಆರೋಗ್ಯ ವಿಮೆ ಹೊಂದಿದವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ, ಆರೋಗ್ಯ ವಿಮೆ ಕ್ಲೇಮ್ ಗೆ ಸಂಬಂಧಪಟ್ಟಂತೆ ಹೊಸ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದೆ.

ವಿಮೆ ಹೊಂದಿದವರು ನಿರಂತರವಾಗಿ ಸತತ ಎಂಟು ವರ್ಷಗಳವರೆಗೆ ಕಂತು ಪಾವತಿಸಿದ ಸಂದರ್ಭದಲ್ಲಿ ಅಂತಹವರು ಕ್ಲೇಮ್ ಮಾಡಿದ ವೇಳೆ ವಿಮೆ ಕಂಪನಿಗಳಿಗೆ ಪ್ರಶ್ನಿಸಲು ಅನುಮತಿ ನೀಡುವುದಿಲ್ಲ ಎಂದು ತಿಳಿಸಲಾಗಿದೆ.

ಈಗಾಗಲೇ ಚಾಲ್ತಿಯಲ್ಲಿರುವ ಎಲ್ಲಾ ಆರೋಗ್ಯ ವಿಮೆ ಯೋಜನೆಗಳನ್ನು ಮುಂದಿನ ವರ್ಷದ ಏಪ್ರಿಲ್ ನಿಂದ ನವೀಕರಿಸುವ ವೇಳೆ ಮಾರ್ಗದರ್ಶಿ ಸೂತ್ರಗಳ ಅನ್ವಯ ಬದಲಾಯಿಸಲು ಅವಕಾಶ ಕಲ್ಪಿಸಲಾಗುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...