alex Certify ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್:‌ ಸಹಕಾರ ಇಲಾಖೆಯಲ್ಲಿ 5 ಸಾವಿರ ಉದ್ಯೋಗ ಸೃಷ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್:‌ ಸಹಕಾರ ಇಲಾಖೆಯಲ್ಲಿ 5 ಸಾವಿರ ಉದ್ಯೋಗ ಸೃಷ್ಟಿ

ಕೊರೊನಾ ಲಾಕ್‌ ಡೌನ್‌ ನಿಂದ ಬಹುತೇಕರು ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದಾರೆ. ಅಲ್ಲದೇ ಕೆಲವರು ಉದ್ಯೋಗ ಕಳೆದುಕೊಂಡಿದ್ದರೆ ಇನ್ನು ಉದ್ಯೋಗದ ನಿರೀಕ್ಷೆಯಲ್ಲಿದ್ದವರು ಸದ್ಯಕ್ಕೆ ಇದು ಸಾಧ್ಯವಿಲ್ಲವೆಂದು ನಿರಾಸೆಗೊಂಡಿದ್ದಾರೆ. ಅಂತವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ.

ಹೌದು, ಸಹಕಾರ ಇಲಾಖೆ ಮೂಲಕ 2021 ರ ಜೂನ್‌ ಒಳಗೆ ಸುಮಾರು 5 ಸಾವಿರ ಹುದ್ದೆಗಳನ್ನು ಸೃಷ್ಟಿಸಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.‌ಟಿ. ಸೋಮಶೇಖರ್‌ ತಿಳಿಸಿದ್ದಾರೆ.

ರಾಜ್ಯದಲ್ಲಿರುವ 40 ಸಾವಿರ ಸಹಕಾರ ಸಂಘಗಳ ಮೂಲಕ 5 ಸಾವಿರ ಉದ್ಯೋಗವನ್ನು ಜೂನ್ ಒಳಗೆ ಸೃಷ್ಟಿಸಲು ಸೂಚನೆ ನೀಡಿರುವುದಾಗಿ ಹೇಳಿದ ಸಚಿವರು, ಯಾವ ಯಾವ ವಿಭಾಗದಿಂದ ಯಾವ ಯಾವ ಹಾಗೂ ಎಷ್ಟು ಉದ್ಯೋಗವನ್ನು ನೀಡುತ್ತಿದ್ದೇವೆ ಎಂಬ ಮಾಹಿತಿಯನ್ನು ಹಂತ ಹಂತವಾಗಿ ನೀಡುತ್ತೇವೆ ಎಂದು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...