alex Certify ಐಟಿ ರಿಟರ್ನ್ಸ್ ಸಲ್ಲಿಕೆದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಟಿ ರಿಟರ್ನ್ಸ್ ಸಲ್ಲಿಕೆದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಆದಾಯ ತೆರಿಗೆ ಸಲ್ಲಿಸುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2019-20 ಸಾಲಿನಲ್ಲಿ ಆದಾಯ ತೆರಿಗೆ ಮಾಹಿತಿ ಸಲ್ಲಿಸುವ ವೇಳೆ ಚಾಲ್ತಿ ಖಾತೆಯಲ್ಲಿ ಒಂದು ಕೋಟಿ ರೂಪಾಯಿಗಿಂತ ಹೆಚ್ಚಿನ ಠೇವಣಿ ಹೊಂದಿರುವವರು ಹಾಗೂ ಆರ್ಥಿಕ ವರ್ಷದಲ್ಲಿ ಒಂದು ಲಕ್ಷ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯುತ್ ಬಿಲ್ ಪಾವತಿಸುವವರು ಈ ಮಾಹಿತಿಯನ್ನು ಒದಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಇವರ ಜೊತೆಗೆ ಸಹಜ್ (ಐಟಿಆರ್ 1) ಹಾಗೂ ಐಟಿಆರ್ 2 ರಿಂದ 7 ರವರೆಗಿನ ಫಾರ್ಮ್ ಮತ್ತು 2020-21 ಅಸೆಸ್ಮೆಂಟ್ ವರ್ಷಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಐದು ಫಾರಂಗಳನ್ನು ಅಧಿಸೂಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...