alex Certify ಒಂದೇ ದಿನದಲ್ಲಿ 98 ಜನರು ಕೋವಿಡ್ ಗೆ ಬಲಿ: ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನದಲ್ಲಿ 98 ಜನರು ಕೋವಿಡ್ ಗೆ ಬಲಿ: ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ….?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 14,989 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,11,39,516ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 98 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,57,346ಕ್ಕೆ ಏರಿಕೆಯಾಗಿದೆ.

ಕೊರೊನಾ 2ನೇ ಅಲೆ: ಸದ್ಯಕ್ಕೆ ಪ್ರಾಥಮಿಕ ಶಾಲೆಗ ಆರಂಭಿಸದಿರಲು ತೀರ್ಮಾನ

ಇನ್ನು ದೇಶದಲ್ಲಿ 1,70,126 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,08,12,044 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 13,123 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಈವರೆಗೆ 1,56,20,749 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...