alex Certify ಕೆನರಾ ಬ್ಯಾಂಕ್ ಗ್ರಾಹಕರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆನರಾ ಬ್ಯಾಂಕ್ ಗ್ರಾಹಕರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೆನರಾ ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಬ್ಯಾಂಕಿನ ವಿವಿಧ ಸೇವೆಗಳು ಹಾಗೂ ಸಾಲಗಳ ಕುರಿತು ಗ್ರಾಹಕರಿಗೆ ವಿವರ ನೀಡಲು ಹೊಸ ವ್ಯವಸ್ಥೆಯೊಂದನ್ನು ಆರಂಭಿಸಲಾಗಿದೆ.

ಟೋಲ್ ಫ್ರೀ ಸಂಖ್ಯೆ 18005729200 ಆರಂಭಿಸಲಾಗಿದ್ದು, ಇದಕ್ಕೆ ಮಿಸ್‌ ಕಾಲ್‌ ಕೊಡಬಹುದಾಗಿದೆ. ಅಥವಾ 18004250018/18002083333 ಗೆ ಕರೆ ಮಾಡಿ ಗ್ರಾಹಕರು ಗೃಹ, ವಾಹನ, ಶಿಕ್ಷಣ, ವೈಯಕ್ತಿಕ, ಚಿನ್ನಾಭರಣ ಸೇರಿದಂತೆ ವಿವಿಧ ಬಗೆಯ ಸಾಲಗಳ ಕುರಿತು ಮಾಹಿತಿ ಪಡೆಯಬಹುದಾಗಿದೆ.

ಕಂಪ್ಯೂಟರೀಕೃತ ವ್ಯವಸ್ಥೆಯ ಮೂಲಕ ಗ್ರಾಹಕರಿಗೆ ಸಾಲಗಳು ಮತ್ತು ವಿವಿಧ ಸೇವೆಗಳ ಮಾಹಿತಿ ಲಭ್ಯವಾಗಲಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೆನರಾ ಬ್ಯಾಂಕ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...