ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ಒಕ್ಕೂಟಗಳು ನಾಳೆಯಿಂದ ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿದ್ದು, ಇದರಿಂದ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಮಾರ್ಚ್ 13 ಎರಡನೇ ಶನಿವಾರವಾಗಿದ್ದು ಇಂದು ಭಾನುವಾರದ ರಜಾ ದಿನವಾಗಿರುವ ಕಾರಣ ನಿನ್ನೆಯಿಂದಲೇ ಬ್ಯಾಂಕುಗಳು ಬಂದ್ ಆಗಿದ್ದು, ಈಗ ಮುಷ್ಕರದಿಂದಾಗಿ ಸೋಮವಾರ ಮತ್ತು ಮಂಗಳವಾರ ಸಹ ಬ್ಯಾಂಕಿಂಗ್ ಸೇವೆ ವ್ಯತ್ಯಯವಾಗಲಿದೆ.
ಅಂತ್ಯೋದಯ, BPL ಕಾರ್ಡ್ ಸೇರಿ ಎಲ್ಲಾ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್
ಆನ್ಲೈನ್ ಸೇವೆಗಳು ಎಂದಿನಂತೆ ಕಾರ್ಯ ನಿರ್ವಹಿಸಲಿದ್ದು, ಆಫ್ಲೈನ್ ಸೇವೆಗಳಿಗೆ ಮಾತ್ರ ಈ ಮುಷ್ಕರ ಪರಿಣಾಮ ಬೀರಲಿದೆ ಎನ್ನಲಾಗಿದೆ. ಎಟಿಎಂಗಳು ಸಹ ಎಂದಿನಂತೆ ಕಾರ್ಯ ನಿರ್ವಹಿಸಲಿವೆ.