alex Certify ‘ಚಿನ್ನದ ಬಾಂಡ್’ ಮೇಲೆ ಹೂಡಿಕೆ ಮಾಡಬಯಸುವವರಿಗೊಂದು ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಚಿನ್ನದ ಬಾಂಡ್’ ಮೇಲೆ ಹೂಡಿಕೆ ಮಾಡಬಯಸುವವರಿಗೊಂದು ಬಹುಮುಖ್ಯ ಮಾಹಿತಿ

ವರ್ಚುವಲ್ ಚಿನ್ನ ಖರೀದಿಯ ಯೋಜನೆಯನ್ನು ಕೇಂದ್ರ ಸರ್ಕಾರ 2015 ರಲ್ಲಿ ಆರಂಭಿಸಿದ್ದು, ಭೌತಿಕ ಚಿನ್ನದ ಬದಲಾಗಿ ಅಷ್ಟೇ ಮೌಲ್ಯದ ಹಣಕಾಸು ಉಳಿತಾಯ ಮಾಡುವುದು ಯೋಜನೆಯ ಉದ್ದೇಶವಾಗಿದೆ.

ಇದೀಗ 2020 – 21 ನೇ ಸಾಲಿನ ಮೂರನೇ ಹಂತದ ಚಿನ್ನದ ಬಾಂಡ್ ಮಾರಾಟ ಯೋಜನೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೋಮವಾರದಿಂದ ಆರಂಭಿಸಿದ್ದು, ಜೂನ್ 12ರವರೆಗೆ ಖರೀದಿಸಲು ಅವಕಾಶ ನೀಡಲಾಗಿದೆ.

ಪ್ರತಿ ಗ್ರಾಂ ಚಿನ್ನಕ್ಕೆ 4,677 ರೂಪಾಯಿ ನಿಗದಿ ಮಾಡಲಾಗಿದ್ದು, ಆನ್ಲೈನ್ ಮೂಲಕ ಖರೀದಿಸುವವರಿಗೆ 50 ರೂಪಾಯಿ ರಿಯಾಯಿತಿ ಸಿಗಲಿದೆ. ಹೀಗಾಗಿ ಆನ್ಲೈನ್ ಮೂಲಕ ಖರೀದಿಸಿದರೆ ಪ್ರತಿ ಗ್ರಾಂ ಚಿನ್ನದ ಬೆಲೆ 4,627 ರೂಪಾಯಿಗಳಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...