alex Certify ಪೆಟ್ರೋಲ್ ಬಂಕ್ ನಲ್ಲಿ ಕ್ರೆಡಿಟ್ ಕಾರ್ಡ್ ಬಳಸುವವರಿಗೆ ಸಿಗಲ್ಲ ‘ಡಿಸ್ಕೌಂಟ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಟ್ರೋಲ್ ಬಂಕ್ ನಲ್ಲಿ ಕ್ರೆಡಿಟ್ ಕಾರ್ಡ್ ಬಳಸುವವರಿಗೆ ಸಿಗಲ್ಲ ‘ಡಿಸ್ಕೌಂಟ್’

ಇಂದಿನಿಂದ ಹಲವು ಬದಲಾವಣೆಗಳು ಆಗಲಿದ್ದು, ಇವುಗಳು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಾರ್ವಜನಿಕರ ಮೇಲೆ ಪರಿಣಾಮ ಬೀರುತ್ತವೆ.

ಈ ಪೈಕಿ ಪೆಟ್ರೋಲ್ ಬಂಕ್ ನಲ್ಲಿ ಕ್ರೆಡಿಟ್ ಕಾರ್ಡ್ ಬಳಸುವ ಸಂಗತಿಯೂ ಒಂದು. ಈವರೆಗೆ ಪೆಟ್ರೋಲ್ ಬಂಕ್ ನಲ್ಲಿ ಹಣ ಪಾವತಿಗೆ ಕ್ರೆಡಿಟ್ ಕಾರ್ಡ್ ಬಳಸಿದ ವೇಳೆ ಪಾಯಿಂಟ್ಸ್ ಆಧಾರದ ಮೇಲೆ ಡಿಸ್ಕೌಂಟ್ ಲಭ್ಯವಾಗುತ್ತಿತ್ತು.

ಆದರೆ ಇಂದಿನಿಂದ ಆ ನಿಯಮ ಬದಲಾಗಿದ್ದು, ಗ್ರಾಹಕರು ಪೆಟ್ರೋಲ್ ಹಾಗೂ ಡೀಸೆಲ್ ಹಾಕಿಸಿಕೊಂಡ ವೇಳೆ ಹಣ ಪಾವತಿಗೆ ಕ್ರೆಡಿಟ್ ಕಾರ್ಡ್ ಬಳಸಿದರೂ ಸಹ ಯಾವುದೇ ಡಿಸ್ಕೌಂಟ್ ಲಭ್ಯವಾಗುವುದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...