alex Certify ‘ಫಸಲ್ ಬಿಮಾ’ ಯೋಜನೆ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಫಸಲ್ ಬಿಮಾ’ ಯೋಜನೆ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಅನಿರೀಕ್ಷಿತ ಘಟನೆಗಳಿಂದಾಗಿ ಆಗುವ ಬೆಳೆ ನಷ್ಟ / ಹಾನಿಗೆ ಪರಿಹಾರ ಒದಗಿಸುವ ಸಲುವಾಗಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ.

ಈ ಯೋಜನೆಯಡಿ ಬೆಳೆ ನಷ್ಟ / ಹಾನಿಯಿಂದ ಪೀಡಿತರಾಗುವ ರೈತರಿಗೆ ಆರ್ಥಿಕ ಸಹಾಯ ಒದಗಿಸಲಾಗುತ್ತದೆ. ಯೋಜನೆಗೆ ನೋಂದಾಯಿಸಿಕೊಳ್ಳಲು ಡಿಸೆಂಬರ್ 31, 2020 ಕೊನೆಯ ದಿನಾಂಕವಾಗಿದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳಲು ಕೋರಲಾಗಿದೆ.

ಹೆಚ್ಚಿನ ಮಾಹಿತಿ ಮತ್ತು ಯೋಜನೆಯ ಲಾಭಗಳನ್ನು ಪಡೆಯಲು ಕಿಸಾನ್ ಕಾಲ್ ಸೆಂಟರ್ 1800-180-1551 ಸಂಪರ್ಕಿಸಬಹುದಾಗಿದೆ. ಅಧಿಸೂಚಿತ ಬೆಳೆಗಳ ಯಾದಿ, ವಿಮೆ ಮೊಬಲಗು ಮತ್ತಿತರ ವಿವರಗಳಿಗಾಗಿ ಸಮೀಪದ ಸಿ.ಎಸ್.ಸಿ. ಸೆಂಟರ್ ಗೆ ಭೇಟಿ ನೀಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...