alex Certify ‘ಬಡವರ ಬಂಧು’ ಯೋಜನೆ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಡವರ ಬಂಧು’ ಯೋಜನೆ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್

ಬೀದಿ ಬದಿ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ‘ಬಡವರ ಬಂಧು’ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ.

ಈ ಯೋಜನೆಯನ್ನು ಬಲವರ್ಧನೆ ಮಾಡುವುದರ ಜೊತೆಗೆ ಪ್ರಸಕ್ತ ನೀಡುತ್ತಿರುವ 2000 ದಿಂದ 10000 ರೂ.ಗಳವರೆಗಿನ ಬಡ್ಡಿರಹಿತ ಸಾಲವನ್ನು ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ.

ಅಲ್ಲದೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಬದಲಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಜೊತೆಗೆ ಬೀದಿ ಬದಿ ವ್ಯಾಪಾರಿಗಳ ಸಂಘದ ಪ್ರತಿನಿಧಿಗೂ ಅವಕಾಶ ಕಲ್ಪಿಸಿಕೊಡಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...