alex Certify ಬಿಗ್‌ ನ್ಯೂಸ್: ಚಿನ್ನ – ಬೆಳ್ಳಿ ಬೆಲೆಯಲ್ಲಿ ಭಾರೀ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್: ಚಿನ್ನ – ಬೆಳ್ಳಿ ಬೆಲೆಯಲ್ಲಿ ಭಾರೀ ಬದಲಾವಣೆ

ಲಾಕ್ ‌ಡೌನ್ ಹೊರತಾಗಿಯೂ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ದೊಡ್ಡ ಬದಲಾವಣೆಯಾಗಿದೆ. ಶುಕ್ರವಾರ 24 ಕ್ಯಾರೆಟ್ ಚಿನ್ನದ ಬೆಲೆ 357 ರೂಪಾಯಿ ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಶುಕ್ರವಾರ 46221 ರೂಪಾಯಿಯಾಗಿದೆ.

ಇನ್ನು 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 42338 ರೂಪಾಯಿ ಆಗಿದೆ. ಗುರುವಾರ ಹುಣ್ಣಿಮೆಯಾದ ಕಾರಣ ಮಾರುಕಟ್ಟೆ ಬಂದ್ ಆಗಿತ್ತು. ಇನ್ನು ಬೆಳ್ಳಿ ಬೆಲೆಯಲ್ಲೂ ಶುಕ್ರವಾರ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಶೇಕಡಾ 0.71ರಷ್ಟು ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಶುಕ್ರವಾರ 308  ರೂಪಾಯಿ ಏರಿಕೆ ಕಂಡಿದೆ. ಕೆ.ಜಿ ಬೆಳ್ಳಿ ಬೆಲೆ ಇಂದು 43894 ರೂಪಾಯಿಯಾಗಿದೆ.

ಭಾರತ ಸರ್ಕಾರ Sovereign Gold Bond Scheme ಸೋಮವಾರದಿಂದ ಶುರು ಮಾಡ್ತಿದೆ. ಇದ್ರಲ್ಲಿ ಕಡಿಮೆ ಬೆಲೆಗೆ ಬಂಗಾರ ಖರೀದಿಸುವ ಅವಕಾಶ ಸಿಗಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...