alex Certify ಬ್ಯಾಂಕ್ ‘ಉದ್ಯೋಗ’ದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಬಂಪರ್ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್ ‘ಉದ್ಯೋಗ’ದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಬಂಪರ್ ಸುದ್ದಿ

ಬ್ಯಾಂಕ್ ಆಫ್ ಬರೋಡಾ ಸೂಪರ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 31 ರೊಳಗೆ ಅರ್ಜಿ ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

49 ಮೇಲ್ವಿಚಾರಕರ ಹುದ್ದೆಗಳಿಗೆ ಬ್ಯಾಂಕ್ ಆಫ್ ಬರೋಡಾ ಅರ್ಜಿ ಆಹ್ವಾನಿಸಿದೆ. ನೇಮಕಾತಿಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕಂಪ್ಯೂಟರ್ ನಲ್ಲಿ  (ಎಂಎಸ್ ಆಫೀಸ್, ಇಮೇಲ್, ಇಂಟರ್ನೆಟ್, ಇತ್ಯಾದಿ) ಜ್ಞಾನವನ್ನು ಹೊಂದಿರಬೇಕು.

ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ 45 ವರ್ಷ. ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ. ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಹೆಚ್ಚಿನ ಮಾಹಿತಿ ಬ್ಯಾಂಕ್ ವೆಬ್ಸೈಟ್ ನಲ್ಲಿ ಲಭ್ಯವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...