alex Certify ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್‌ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್‌ ನ್ಯೂಸ್

ಲಾಕ್‌ ಡೌನ್‌ ಕಾರಣಕ್ಕೆ ಕಳೆದ 40‌ ದಿನಗಳಿಗೂ ಅಧಿಕ ಕಾಲದಿಂದಿ ಬಂದ್‌ ಆಗಿದ್ದ ಮದ್ಯದಂಗಡಿಗಳು ಸೋಮವಾರದಿಂದ ಆರಂಭವಾಗಿದೆ. ಹೀಗಾಗಿ ಮದ್ಯಪ್ರಿಯರು ಮುಗಿಬಿದ್ದು ಮದ್ಯ ಖರೀದಿಸುತ್ತಿರುವುದರ ಮಧ್ಯೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ.

ಈಗ ಬಾರ್‌ ಅಂಡ್‌ ರೆಸ್ಟೋರೆಂಟ್‌, ಪಬ್‌ ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲು ಮುಂದಾಗಿದ್ದು, ಎಂ.ಆರ್.ಪಿ. ದರದಲ್ಲಿ ಮದ್ಯ ಮಾರಾಟ ಮಾಡಬೇಕೆಂಬ ಷರತ್ತು ವಿಧಿಸಲಾಗಿದೆ.

ಬಹುತೇಕ ನಾಳೆಯಿಂದಲೇ ಬಾರ್‌ ಅಂಡ್‌ ರೆಸ್ಟೋರೆಂಟ್‌, ಪಬ್‌ ಮೊದಲಾದವುಗಳು ಕಾರ್ಯಾರಂಭ ಮಾಡಲಿದ್ದು, ಪಾರ್ಸೆಲ್‌ ನೀಡುವುದಕ್ಕೆ ಮಾತ್ರ ಅವಕಾಶವಿರಲಿದೆ. ತಮ್ಮಗಳಿಗೂ ವ್ಯಾಪಾರ ಮಾಡಲು ಅವಕಾಶ ಕಲ್ಪಿಸುವಂತೆ ಬಾರ್‌ ಅಂಡ್‌ ರೆಸ್ಟೋರೆಂಟ್‌ ಮಾಲೀಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಈ ಹಿನ್ನಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...