alex Certify ಮನೆ ಖರೀದಿಗೆ ಮುಂದಾಗುವ ಬಡ – ಮಧ್ಯಮ ವರ್ಗದ ಜನತೆಗೆ ಭರ್ಜರಿ ಸಿಹಿಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಖರೀದಿಗೆ ಮುಂದಾಗುವ ಬಡ – ಮಧ್ಯಮ ವರ್ಗದ ಜನತೆಗೆ ಭರ್ಜರಿ ಸಿಹಿಸುದ್ದಿ

ಸ್ವಂತ ಸೂರು ಹೊಂದುವ ಬಯಕೆ ಯಾರಿಗಿರುವುದಿಲ್ಲ ಹೇಳಿ…? ಹೀಗೆ ಸ್ವಂತ ಸೂರು ಹೊಂದುವ ಸಲುವಾಗಿ ಫ್ಲಾಟ್ ಖರೀದಿಸಲು ಮುಂದಾಗುವ ಬಡ – ಮಧ್ಯಮ ವರ್ಗದ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ.

ಬಡ – ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವಂತೆ ಫ್ಲಾಟ್ ಗಳ ನೋಂದಣಿ, ಮುದ್ರಾಂಕ ಶುಲ್ಕ ಇಳಿಕೆ ಮಾಡಲು ತೀರ್ಮಾನಿಸಲಾಗಿದ್ದು, ಇದರಿಂದಾಗಿ ಲಾಕ್ಡೌನ್ ಕಾರಣಕ್ಕೆ ಕುಸಿದಿರುವ ಸರ್ಕಾರಕ್ಕೆ ಬರುವ ವರಮಾನದಲ್ಲಿ ಹೆಚ್ಚಳವಾಗಬಹುದೆಂದು ನಿರೀಕ್ಷಿಸಲಾಗಿದೆ.

20 ಲಕ್ಷ ಮೌಲ್ಯದ ಫ್ಲಾಟ್ ನ ಮೊದಲ ನೋಂದಣಿಗೆ ಮುದ್ರಾಂಕ ಶುಲ್ಕ ಶೇಕಡಾ 5 ರಿಂದ 2ಕ್ಕೆ ಹಾಗೂ 35 ಲಕ್ಷ ಮೌಲ್ಯದವರೆಗಿನ ಫ್ಲಾಟ್ ನ ಮೊದಲ ನೋಂದಣಿ ಶುಲ್ಕವನ್ನು ಶೇಕಡ 5ರಿಂದ ಶೇಕಡಾ 3 ಕ್ಕೆ ಇಳಿಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...